Wed, 03 Dec 2008 03:02:00Office Staff
ಕಾರವಾರ ಉಪ ವಿಭಾಗಾಧಿಕಾರಿ ವಿಜಯ ಮಹಾಂತೇಶ್ ಅವರ ವರ್ಗಾವಣೆಯನ್ನು ತಡೆ ಹಿಡಿಯುವಂತೆ ಕೆಪಿಸಿಸಿ ಅಧ್ಯಕ್ಷ ಆರ್ ವಿ ದೇಶಪಾಂಡೆ ನೇತೃತ್ವದ ನಿಯೋಗ ಚುನಾವಣಾ ಆಯೋಗವನ್ನು ಆಗ್ರಹಿಸಿದೆ.
View more
Wed, 03 Dec 2008 03:01:00Office Staff
ಕಳೆದ ತಿಂಗಳು ಹೊನ್ನಾವರದ ಅನಂತವಾಡಿಯಲ್ಲಿ ವಾಹನ ಅಪಘಾತಕ್ಕೀಡಾಗಿ ಗಂಭೀರ ಗಾಯಗೊಂಡಿದ್ದ ಶಾಸಕ ಜೆ ಡಿ ನಾಯ್ಕ ಗುಣಮುಖರಾಗಿ ಮನೆಗೆ ಆಗಮಿಸಿದ್ದಾರೆ.
ಶನಿವಾರ ಸಂಜೆ ತಮ್ಮ ಸ್ವಗೃಹದಲ್ಲಿ ಪತ್ರಿಕಾಗೋಷ್ಟಿ ನಡೆಸಿದ ಅವರು, ಅಪಘಾತದ ಸಂದರ್ಭದಲ್ಲಿ ಪ್ರ
View more
Wed, 03 Dec 2008 02:58:00Office Staff
ಪ್ರತಿವರ್ಷದಂತೆ ಈ ವರ್ಷವೂ ತಾಲೂಕಿನ ಶ್ರೀ ಕ್ಷೇತ್ರ ಮುಗ್ವಾ ಸುಬ್ರಹ್ಮಣ್ಯ ದೇವಾಲಯದಲ್ಲಿ ಚಂಪಾಷಷ್ಠಿ ನಿಮಿತ್ತ ಡಿಸೆಂಬರ್ ೩ರಂದು ಬುಧವಾರ ಜಾತ್ರೆ ನಡೆಯಲಿದ್ದು, ದೇವರ ಪಲ್ಲಕ್ಕಿ ಉತ್ಸವ ಮತ್ತು ವಿಶೇಷ ಧಾರ್ಮಿಕ ಕಾರ್ಯಾಚರಣೆಗಳು ನಡೆಯಲಿವೆ.
View more
Wed, 03 Dec 2008 02:53:00Office Staff
ಸರಕಾರ ಸಂಬಂಧಪಟ್ಟ ಜನಪ್ರತಿನಿಧಿಗಳ ಇಚ್ಛಾಶಕ್ತಿಯ ಕೊರತೆಯ ಕಾರಣದಿಂದಾಗಿ ಪಟ್ಟಣ ಪಂಚಾಯತ್ ವ್ಯಾಪ್ತಿಯ ಕಾಳಮ್ಮಾನಗರದಲ್ಲಿ ರಂಗಮಂದಿರವೊಂದು ಕಳೆದ ಕೆಲವು ವರ್ಷಗಳಿಂದ ಅಪೂರ್ಣ ಸ್ಥಿತಿಯಲ್ಲಿದ್ದು, ವಿವಿಧ ರಂಗ ಚಟುವಟಿಕೆಗಳಿಗೆ ತೊಂದರೆ ಉಂಟಾಗಿದೆ.
View more
Wed, 03 Dec 2008 02:51:00Office Staff
ಕೋಮುವಾದ ಮತ್ತು ಭಯೋತ್ಪಾದನೆಯನ್ನು ವಿರೋಧಿಸಿ ಇಲ್ಲಿನ ಸಿಪಿಐಎಂ ಘಟಕದ ವತಿಯಿಂದ ರವಿವಾರ ಬೆಳಿಗ್ಗೆ ಸೌಹಾರ್ದ ಕರ್ನಾಟಕ ರಾಜ್ಯೋತ್ಸವ ಕಾರ್ಯಕ್ರಮವನ್ನು ಏರ್ಪಡಿಸಲಾಗಿತ್ತು.
View more
Wed, 03 Dec 2008 02:49:00Office Staff
ಉ ಕ ಜಿಲ್ಲೆ ಸೇರಿದಂತೆ ಉತ್ತರ ಕರ್ನಾಟಕದ ಎಲ್ಲ ಜಿಲ್ಲೆಗಳಲ್ಲಿ ಒಂದು ವರ್ಷದಿಂದ ನಡೆಸಿದ ಭಗವದ್ಗೀತಾ ಅಭಿಯಾನದ ಸಮಾರೋಪವು ಡಿಸೆಂಬರ್ 15 ರಂದು ಗುಲಬರ್ಗಾದಲ್ಲಿ ನಡೆಯಲಿದ್ದು, 25 ಸಾವಿರ ಭಕ್ತರು ಸೇರುವ ನಿರೀಕ್ಷೆ ಇದೆಯೆಂದು ಸ್ವರ್ಣವಲ್ಲಿ ಶ್ರೀ
View more
Wed, 03 Dec 2008 02:42:00Office Staff
ಎಪಿಎಂಸಿ ಯಾರ್ಡ್ ಟ್ಯಾಂಕ್ನಿಂದ ಹುಬ್ಬಳ್ಳಿ ರಸ್ತೆ ಕಡೆ ಹೋಗುವ ಪೈಪ್ಲೈನ್ ಒಡೆದು ನಿನ್ನೆ ಸಂಜೆ ರಸ್ತೆ ತುಂಬ ನೀರು ನಿಂತ ಘಟನೆ ನಡೆಯಿತು.
View more
Wed, 03 Dec 2008 02:41:00Office Staff
ಇತ್ತೀಚೆಗೆ ಸುರಿದ ಭಾರಿ ಮಳೆಯಿಂದಾಗಿ ತಾಲ್ಲೂಕಿನಲ್ಲಿ ಭತ್ತದ ಬೆಳೆ ಬೆಳೆದ ರೈತರು ಅಪಾರ ಹಾನಿ ಅನುಭವಿಸಿದ್ದು, ತಮ್ಮ ಸಹಾಯಕ್ಕೆ ಯಾರು ಬರುತ್ತಿಲ್ಲಾ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸಿದ್ದಾರೆ.
View more