ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಐಸಿಎಸ್‌ಇ ಪರೀಕ್ಷೆಯಲ್ಲಿ ವಿದ್ಯಾಂಜಲಿ ಶಾಲೆಯ ಸಾಧನೆ

ಐಸಿಎಸ್‌ಇ ಪರೀಕ್ಷೆಯಲ್ಲಿ ವಿದ್ಯಾಂಜಲಿ ಶಾಲೆಯ ಸಾಧನೆ

Mon, 06 May 2024 21:01:51  Office Staff   SOnews

ಭಟ್ಕಳದ ಪ್ರತಿಷ್ಟಿತ ವಿದ್ಯಾಂಜಲಿ ಪಬ್ಲಿಕ್ ಶಾಲೆಯು ಐಸಿಎಸ್ ಫಲಿತಾಂಶದಲ್ಲಿ ಸತತ 10ನೇ ಸಾಲಿನಲ್ಲೂ ಶೇಕಡಾ 100 ರಷ್ಟು ಫಲಿತಾಂಶ ಪಡೆದು ಸಾಧನೆ ಮಾಡಿದೆ.

ಶಾಲೆಯ ವಿದ್ಯಾರ್ಥಿಗಳಾದ ಅನುಷ್ಕಾ ನಾಗರಾಜ ದೇಶಭಂಡಾರಿ 94.80%, ಪೂರ್ಣಿಮಾ ಭೋಸಲೆ 94.60%, ಶಮಂತ್ ಕುಮಾರ ನಾಯ್ಕ 91.60%, ಅವನಿ ಶ್ರೀನಿವಾಸ ಪಡಿಯಾರ 91.60%, ಸಂಕೇತ ಭಟ್ 91.40%, ಕಾರ್ತಿಕ ಕೇಶವ ನಾಯ್ಕ 90.40% ಗುರುದೀಪ ಪಾಂಡುರA ನಾಯ್ಕ 90.40% ಅಂಕಗಳನ್ನು ಪಡೆದು ಶಾಲೆಯ ಕೀರ್ತಿಯನ್ನು ಹೆಚ್ಚಿಸಿದ್ದಾರೆ.

ವಿದ್ಯಾರ್ಥಿಗಳ ಸಾಧನೆಗೆ ಶಾಲಾ ಆಡಳಿತ ಮಂಡಳಿ, ಪ್ರಾಂಶುಪಾಲರು, ಶಿಕ್ಷಕರು, ಪಾಲಕರು ಸಂತಸ ವ್ಯಕ್ತಪಡಿಸಿದ್ದಾರೆ.


Share: