ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆಯಾದ ಆಯೇಷಾ ಖಾನಂ ಅಧಿಕಾರ ಸ್ವೀಕಾರ

ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆಯಾದ ಆಯೇಷಾ ಖಾನಂ ಅಧಿಕಾರ ಸ್ವೀಕಾರ

Thu, 11 Jul 2024 23:30:45  Office Staff   SOnews

ಬೆಂಗಳೂರು: ಇಂದು ಕರ್ನಾಟಕ ಮಾಧ್ಯಮ ಅಕಾಡೆಮಿಯ ಅಧ್ಯಕ್ಷರಾಗಿ ಹಿರಿಯ ಪತ್ರಕರ್ತೆಯಾದ ಆಯೇಷಾ ಖಾನಂ ಅವರು ಅಧಿಕಾರ ಸ್ವೀಕರಿಸಿದರು.
 
ಈ ಸಂದರ್ಭದಲ್ಲಿ ಮುಖ್ಯಮಂತ್ರಿಗಳ ಮಾಧ್ಯಮ ಸಲಹೆಗಾರರಾದ ಕೆ.ವಿ. ಪ್ರಭಾಕರ್, ನೂತನ ಸದಸ್ಯರಾದ ಕೆ. ವೆಂಕಟೇಶ್, ಎಂ.ಎನ್. ಅಹೋಬಲಪತಿ, ಕರ್ನಾಟಕ ಮಾಧ್ಯಮ ಅಕಾಡೆಮಿಯ ಮಾಜಿ ಅಧ್ಯಕ್ಷರಾದ ಸದಾಶಿವ ಶೆಣೈ, ಪೊನ್ನಪ್ಪ, ಪತ್ರಕರ್ತರ ಸಂಘದ ಅಧ್ಯಕ್ಷರಾದ ಶ್ರೀಮತಿ ಶಾಂತಲಾ ಧರ್ಮರಾಜ್, ನಿವೃತ್ತ ಐಎಎಸ್ ಅಧಿಕಾರಿಗಳಾದ ಬಿ.ಆರ್. ಮಮತ, ಪ್ರೆಸ್‍ಕ್ಲಬ್ ಪ್ರಧಾನ ಕಾರ್ಯದರ್ಶಿ ಶಿವಕುಮಾರ್ ಬೆಳ್ಳಿತಟ್ಟೆ, ದೂರದರ್ಶನ ಕೇಂದ್ರದ ಉಪಮಹಾ ನಿರ್ದೇಶಕರಾದ ಭಾಗ್ಯವಾನ್ ಸೇರಿದಂತೆ ಹಿರಿಯ ಪತ್ರಕರ್ತರು ಭಾಗವಹಿಸಿದ್ದರು.


Share: