ಕಾರವಾರ: ಬೆಸಿಗೆಯಲ್ಲಿ ಜಿಲ್ಲೆಯಲ್ಲಿನ ಜಾನುವಾರುಗಳಿಗೆ ಕುಡಿಯುವ ನೀರಿನ ಸಮಸ್ಯೆ ಆಗದಂತೆ ಎಲ್ಲಾ ಗೋಕಟ್ಟೆಗಳಲ್ಲಿ ಕುಡಿಯುವ ನೀರಿನ ವ್ಯವಸ್ಥೆ ಮಾಡುವುದಕ್ಕೆ ಸೂಚಿಸಿದ, ಜಿಲ್ಲಾಧಿಕಾರಿ ಅವರ ಸೂಚನೆಯನ್ವಯ, ಎಲ್ಲಾ ತಾಲೂಕುಗಳಲ್ಲಿರುವ ಗೋಕಟ್ಟೆಗಳಲ್ಲಿ ಜಾನುವಾರುಗಳಿಗೆ ಕುಡಿಯುವ ನೀರಿನ ವ್ಯವಸ್ಥೆ ಮಾಡಲಾಗಿದೆ.