ಕಾರವಾರ: ಭಾರತದ ಪ್ರತಿಯೊಬ್ಬ ಪ್ರಜೆಯು ಭೌತಿಕವಾಗಿ ಮಾನಸಿಕವಾಗಿ ಮತ್ತು ದೈಹಿಕವಾಗಿ ಸಧೃಡಗೊಳ್ಳಲು ಫಟ್ ಇಂಡಿಯಾ 2023 ರ ರಸಪ್ರಶ್ನೆ ಕಾರ್ಯಕ್ರವನ್ನು ಹಮ್ಮಿಕೊಂಡಿದ್ದಾರೆ.
ಉತ್ತರ ಕನ್ನಡ ಜಿಲ್ಲೆಯ ಪ್ರತಿಯೊಂದು ಶಾಲೆಗಳು ಫಿಟ್ ಇಂಡಿಯಾದಲ್ಲಿ ಭಾಗವಹಿಸಲು ನ.10 ರೊಳಗಾಗಿ ವೆಬ್ ಸೈಟ್ http://fitindia.nta.ac.in/i/register ನಲ್ಲಿ ನೊಂದಾಯಿಸಿ,ಸದರಿ ಶಾಲೆಯ ಇಬ್ಬರು ವಿದ್ಯಾಥಿಗಳು ಫಿಟ್ ಇಂಡಿಯಾ ರಸಪ್ರಶ್ನೆ ಕಾರ್ಯಕ್ರಮದಲ್ಲಿ ಭಾಗವಹಿಸಬಹುದು.
ಹೆಚ್ಚಿನ ಮಾಹಿತಿಗಾಗಿ ದೂರವಾಣಿ ಸಂಖ್ಯೆ:08382-201824,9480886551 ಗೆ ಸಂಪರ್ಕಿಸಬಹುದು ಎಂದು ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ ಸಹಾಯಕ ನಿರ್ದೇಶಕ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.