ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ : ವಸ್ತುಗಳ ವಶ

ಕಾರವಾರ: ಮಾದರಿ ನೀತಿ ಸಂಹಿತೆ ಉಲ್ಲಂಘನೆ : ವಸ್ತುಗಳ ವಶ

Mon, 29 Apr 2024 06:23:33  Office Staff   S O News

ಕಾರವಾರ: ಲೋಕಸಭಾ ಸಾರ್ವತ್ರಿಕ ಚುನಾವಣೆ-2024 ಕ್ಕೆ ಸಂಬAಧಿಸಿದAತೆ ಜಿಲ್ಲೆಯಲ್ಲಿ ಚುನಾವಣಾ ಮಾದರಿ ನೀತಿ ಸಂಹಿತೆ ಜಾರಿಯಲ್ಲಿದ್ದು, ಏಪ್ರಿಲ್ 27 ರ ಬೆಳಗ್ಗೆ 9 ರಿಂದ ಏಪ್ರಿಲ್ 28 ರ ಬೆಳಗ್ಗೆ 9 ರ ವರೆಗಿನ ಅವಧಿಯಲ್ಲಿ, ಅಬಕಾರಿ ಇಲಾಖೆ ವತಿಯಿಂದ 22.93 ಲೀ ಮದ್ಯ (ಮೌಲ್ಯ ರೂ.9753) ವಶಪಡಿಸಿಕೊಂಡಿದ್ದು , ಇದುವರೆಗೆ ಅಬಕಾರಿ ಇಲಾಖೆ ವತಿಯಿಂದ ಒಟ್ಟು 968 ಮತ್ತು ಪೊಲೀಸ್ ಇಲಾಖೆಯಿಂದ 57 ಎಫ್.ಐ.ಆರ್. ದಾಖಲಿಸಲಾಗಿದೆ. ಸೂಕ್ತ ದಾಖಲೆಗಳಿಲ್ಲದೇ ವಶಪಡಿಸಿಕೊಂಡಿದ್ದ ರೂ.35,60,300 ರಲ್ಲಿ 30,11,200 ರೂ ಗಳನ್ನು ಬಿಡುಗಡೆಗೊಳಿಸಲಾಗಿದೆ ಎಂದು ಪ್ರಕಟಣೆ ತಿಳಿಸಿದೆ.


Share: