ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಕಾರವಾರ: ಮೇ 7 ರ ವರೆಗೆ ತಾಪಮಾನ ಹೆಚ್ಚಳ: ಜಿಲ್ಲಾಧಿಕಾರಿ

ಕಾರವಾರ: ಮೇ 7 ರ ವರೆಗೆ ತಾಪಮಾನ ಹೆಚ್ಚಳ: ಜಿಲ್ಲಾಧಿಕಾರಿ

Tue, 30 Apr 2024 05:53:30  Office Staff   S O Newws

ಕಾರವಾರ: ಭಾರತೀಯ ಹವಾಮಾನ ಇಲಾಖೆಯ ಮುನ್ಸೂಚನೆಯಂತೆ ಜಿಲ್ಲೆಯಲ್ಲಿ ಮೇ 7 ರ ವರೆಗೆ ತಾಪಮಾನವು 33 ರಿಂದ 40 ಡಿಗ್ರಿ ಸೆಲ್ಸಿಯಸ್ ನಷ್ಟು ಹೆಚ್ಚಾಗುವ ಸಾಧ್ಯತೆಯಿರುವುದರಿಂದ ಸಾರ್ವಜನಿಕರು ಅಗತ್ಯ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸುವಂತೆ ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಜಿಲ್ಲಾಧಿಕಾರಿ ಗಂಗೂಬಾಯಿ ಮಾನಕರ ತಿಳಿಸಿದ್ದಾರೆ.


Share: