ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಮಂಗಳೂರು: ದುಬೈಯಿಂದ ಆಗಮಿಸಿದ ಭಟ್ಕಳ ಮೂಲದ ವ್ಯಕ್ತಿಗಳಿಂದ 86 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

ಮಂಗಳೂರು: ದುಬೈಯಿಂದ ಆಗಮಿಸಿದ ಭಟ್ಕಳ ಮೂಲದ ವ್ಯಕ್ತಿಗಳಿಂದ 86 ಲಕ್ಷ ರೂ ಮೌಲ್ಯದ ಚಿನ್ನಾಭರಣ ವಶ

Mon, 22 Feb 2010 02:59:00  Office Staff   S.O. News Service
ಮಂಗಳೂರು, ಫೆಬ್ರವರಿ 22:  ದುಬೈಯಿಂದ ಬಜ್ಪೆ ನಿಲ್ದಾಣಕ್ಕೆ ಏರ್ ಇಂಡಿಯಾ ಎಕ್ಸ್ ಪ್ರೆಸ್ ವಿಮಾನದಲ್ಲಿ ಆಗಮಿಸಿದ ಇಬ್ಬರು ಪ್ರಯಾಣಿಕರಿಂದ ಯಾವುದೇ ದಾಖಲೆಪತ್ರವಿರದ ಎಂಭತ್ತಾರು ಲಕ್ಷ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಸ್ಟಂಸ್ ಅಧಿಕಾರಿಗಳು ವಶಪಡಿಸಿಕೊಂಡಿದ್ದಾರೆ.

ಈ ವ್ಯಕ್ತಿಗಳು ಭಟ್ಕಳ ಮೂಲದವರೆಂದು ತಿಳಿದುಬಂದಿದ್ದು ತನಿಖೆ ಪ್ರಗತಿಯಲ್ಲಿದೆ.

Share: