ಭಟ್ಕಳ, ಡಿಸೆಂಬರ್ 11:ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಭಟ್ಕಳ ತಾಲೂಕಿನ ಪದಾಧಿಕಾರಿಗಳ ನೇಮಕವಾಗಿದ್ದು ಅಮ್ಜದ್ ಶಿರಾಲಿ ತಾಲೂಕ ಅಧ್ಯಕ್ಷರಾಗಿ ಆಯ್ಕೆಯಾಗಿದ್ದಾರೆ ಎಂದು ಪ್ರಕಟಣೆಯಲ್ಲಿ ತಿಳಿಸಿದೆ.
ಉಳಿದಂತೆ ಉಪಾಧ್ಯಕ್ಷರಾಗಿ ಎಸ್.ಎಮ್.ಸೈಯದ್ ನಾತಿಖ್, ಪ್ರಧಾನ ಕಾರ್ಯದರ್ಶಿಯಾಗಿ ತೌಫೀಖ್, ಜತೆ ಕಾರ್ಯದರ್ಶಿಯಾಗಿ ಅಬ್ದುಲ್ ರಹೀಮ್,ಖಜಾಂಚಿಯಾಗಿ ಇಖ್ಬಾಲ್, ಕಾರ್ಯಾಕಾರಿಣಿ ಸದಸ್ಯರಾಗಿ ಜಾಫರ್, ಸಾಜಿದ್, ಝಹೀರ್ ಆಯ್ಕೆಯಾಗಿದ್ದಾರೆ ಎಂದು ಪಾಪುಲರ್ ಫ್ರಂಟ್ ಆಫ್ ಇಂಡಿಯಾದ ತಾಲೂಕ ಘಟಕವು ಪ್ರಕಟಣೆಯಲ್ಲಿ ತಿಳಿಸಿದೆ.
ವರದಿ: ಎಮ್ಮಾರ್ ಮಾನ್ವಿ, ಭಟ್ಕಳ