ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ರಾಜ್ಯ ಸುದ್ದಿ / ಮಂಗಳೂರು:ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ದತೆ : ಉಸ್ತುವರಿ ಸಚಿವರಿಂದ ಪರಿಶೀಲನೆ

ಮಂಗಳೂರು:ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಸಿದ್ದತೆ : ಉಸ್ತುವರಿ ಸಚಿವರಿಂದ ಪರಿಶೀಲನೆ

Sat, 13 Mar 2010 18:13:00  Office Staff   S.O. News Service



TOWN+HALL.....4.JPGಮಂಗಳೂರು, ಮಾರ್ಚ್13: ದಕ್ಷಿಣ ಕನ್ನಡ ಜಿಲ್ಲಾ ಕನ್ನಡ ಸಾಹಿತ್ಯ ಸಮ್ಮೇಳನ ಮಾರ್ಚ್ 15 ರಿಂದ ಮಂಗಳೂರಿನ ಪುರಭವನದಲ್ಲಿ ನಡೆಯಲಿದೆ. ಮೂರು ದಿನಗಳ ಕಾಲ ನಡೆಯಲಿರುನ ಸಮ್ಮೇಳನದ ಸಿದ್ದತೆಗಳನ್ನು ಜಿಲ್ಲಾ ಉಸ್ತುವರಿ ಸಚಿವ ಕೃಷ್ಣಾ ಜೆ. ಪಾಲೇಮಾರ್ ಅವರು ಪುರಭವನಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದರು.ಮಂಗಳೂರು ಮಹಾ ನಗರ ಪಾಲಿಕೆ ಮೇಯರ್ ಶ್ರೀಮತಿ ರಜನಿ ದುಗ್ಗಣ್ಣ ಅವರು ಉಪಸ್ಥಿತರಿದ್ದರು.

Share: