ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಜುಲೈ 9 ರಂದು ಭಟ್ಕಳದ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ

ಜುಲೈ 9 ರಂದು ಭಟ್ಕಳದ ಶಾಲೆ ಮತ್ತು ಪಿಯು ಕಾಲೇಜುಗಳಿಗೆ ರಜೆ

Tue, 09 Jul 2024 04:21:31  Office Staff   SOnews

ಭಟ್ಕಳ:  ಮಾನ್ಯ ಸಹಾಯಕ ಆಯುಕ್ತರು, ಭಟ್ಕಳ ಇವರ ನಿರ್ದೇಶನದಂತೆ ಭಟ್ಕಳದಲ್ಲಿ ಸೋಮವಾರ ಸಾಯಂಕಾಲದ ನಂತರ ಮಳೆಯ ಪ್ರಭಾವವು ಹೆಚ್ಚಾಗಿರುವುದರಿಂದ ವಿದ್ಯಾರ್ಥಿಗಳ ಸುರಕ್ಷತೆಯ ಸಲುವಾಗಿ ನಾಳೆ ಜುಲೈ 9 ರಂದು ಎಲ್ಲಾ ಪ್ರಾಥಮಿಕ ಮತ್ತು ಪ್ರೌಢ ಶಾಲೆಗಳಿಗೆ ಹಾಗೂ ಪದವಿ ಪೂರ್ವ ಕಾಲೇಜುಗಳಿಗೆ ರಜೆಯನ್ನು ಘೋಷಿಸಲಾಗಿದೆ ಎಂದು ಭಟ್ಕಳ ಕ್ಷೇತ್ರ ಶಿಕ್ಷಣಾಧಿಕಾರಿ ವಿ.ಡಿ.ಮೊಗೇರ್ ಪ್ರಕಣೆಯಲ್ಲಿ ತಿಳಿಸಿದ್ದಾರೆ. 


Share: