ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು

ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು

Wed, 10 Jul 2024 02:04:36  Office Staff   SOnews

 

ಕಾರವಾರ: ಯುವನಿಧಿ ಯೋಜನೆಯಲ್ಲಿ ನೋಂದಣಿಯಾದ ಅಭ್ಯರ್ಥಿಗಳು ಕಡ್ಡಾಯವಾಗಿ ಆಧಾರ ಸೀಡೆಡ್ ಬ್ಯಾಂಕ್ ಖಾತೆ ಹೊಂದಿರಬೇಕು. ವೆಬ್ ಸೈಟ್ https://sevasindhugs.karnataka.gov.in ನಲ್ಲಿ ತಮ್ಮ ಅರ್ಜಿಯು ಯಾವ ಹಂತದಲ್ಲಿದೆ ಎಂಬುದನ್ನು ಪರಿಶೀಲಿಸಿಕೊಂಡು, ರಹವಾಸಿ ಪರಿಶೀಲನೆಗೆ ಬಾಕಿ ಉಳಿದಿರುವ ಅಭ್ಯರ್ಥಿಗಳು ಮಾತ್ರ ಸೂಚಿಸಲ್ಪಟ್ಟ ಇಲಾಖೆಯ ಕಛೇರಿಗಳಿಗೆ ತಮ್ಮ ಎಲ್ಲಾ ಮೂಲ ಅಂಕಪಟ್ಟಿ ಹಾಗೂ ಇತರೆ ಪ್ರಮಾಣ ಪತ್ರಗಳೊಂದಿಗೆ ಖುದ್ದಾಗಿ ಭೇಟಿ ನೀಡಿ, ಪರಿಶೀಲಿಸಿ ಶೀಘ್ರವಾಗಿ ದೃಢೀಕರಿಸಿಕೊಳ್ಳುವಂತೆ ಸೂಚಿಸಲಾಗಿದೆ.

ಹೆಚ್ಚಿನ ಮಾಹಿತಿಗಾಗಿ ಕಛೇರಿ ದೂರವಾಣಿ ಸಂಖ್ಯೆ: 08382- 226386 ನ್ನು ಸಂಪರ್ಕಿದುವAತೆ ಕಾರವಾರ ಯೋಜನಾ ಉದ್ಯೋಗ ವಿನಿಮಯ ಕಚೇರಿಯ ಉದ್ಯೋಗಾಧಿಕಾರಿ (ಪ್ರಭಾರ), ಪ್ರಕಟಣೆಯಲ್ಲಿ ತಿಳಿಸಿದ್ದಾರೆ.


Share: