ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಬೆಂಗಳೂರು: ಟೂಲ್ ಡಿಸೈನ್ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

ಬೆಂಗಳೂರು: ಟೂಲ್ ಡಿಸೈನ್ ಮತ್ತು ಇತರೆ ಕೋರ್ಸ್ ಗಳಿಗೆ ಅರ್ಜಿ ಆಹ್ವಾನ

Sat, 24 Aug 2024 23:29:45  Office Staff   S O News

ಬೆಂಗಳೂರು: ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ ಕರ್ನಾಟಕ ರಾಜ್ಯ ಸರ್ಕಾರದಿಂದ ಅನುಮೋದನೆಗೊಂಡ 2024-25ನೇ ಸಾಲಿನ "POST DIPLOMA IN TOOL DESIGN"  ಕೋರ್ಸ್ ಗೆ  DME/ DTDM/BE (Mech/Indl. Engg.  & Manufacturing / Indl. & Production, Automobile Engg. ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ ಹಾಗೂ ಬೆಂಗಳೂರು ಸರ್ಕಾರಿ ಉಪಕರಣಗಾರ ಮತ್ತು ತರಬೇತಿ ಕೇಂದ್ರದಲ್ಲಿ AICTEಯಂದ ಅನುಮೋದನೆಗೊಂಡು VTUಗೆ ಸಂಯೋಜಿತಗೊಂಡಿರುವ "M-Tech in Tool Engineering" & BE in Mechanical Engg./ Auto Mobile Engg. Automation & Robotics Engg./ Indl & Production Engg/Tool Engineering/Mechatronics Engg. ತೇರ್ಗಡೆಯಾದ ವಿದ್ಯಾರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ.

ಅರ್ಹ ಮತ್ತು ಆಸಕ್ತ ವಿದ್ಯಾರ್ಥಿ, ವಿದ್ಯಾರ್ಥಿನಿಯರು ಅರ್ಜಿ ಸಲ್ಲಿಸಲು ಹಾಗೂ ಹೆಚ್ಚಿನ ಮಾಹಿತಿಗಾಗಿ ಪ್ರಾಂಶುಪಾಲರು ಪಿಜಿ/ಪಿಡಿ ಸ್ಟಡೀಸ್ ರಾಜಾಜಿನಗರ ಬೆಂಗಳೂರು ಕೇಂದ್ರ ಮೊ: 9141629584/9880217473 ಹಾಗೂ ವೆಬ್ ಸೈಟ್ : https:gttc.karnataka.gov.in ಅನ್ನು ಸಂಪರ್ಕಿಸಲು ಅಧಿಕೃತ ಪ್ರಕಟಣೆ ತಿಳಿಸಿದೆ.
 


Share: