ಭಟ್ಕಳ: ಕರ್ನಾಟಕ ವಿಶ್ವವಿದ್ಯಾಲಯದ ಅಡಿ ಬರುವ ಕಾಲೇಜುಗಳ ಏಕವಲಯ ಮಟ್ಟದ ಮಹಿಳಾ ಕಬಡ್ಡಿ ಪಂದ್ಯಾವಳಿ ಭಟ್ಕಳದ ಶ್ರೀ ಗುರು ಸುಧೀಂದ್ರ ಕಾಲೇಜಿನಲ್ಲಿ ದಿನಾಂಕ 30.05.2024, ಗುರುವಾರದಂದು ಆಯೋಜಿಸಲಾಗಿದೆ.
ಮಹಾವಿದ್ಯಾಲಯಗಳ ತಂಡಗಳು ಹೆಚ್ಚಿನ ಮಾಹಿತಿಗಾಗಿ ಸಂಪರ್ಕಿಸಬಹುದು: ವಿನಾಯಕ ನಾಯ್ಕ, ದೈಹಿಕ ನಿರ್ದೇಶಕರು, ದೂರವಾಣಿ ಸಂಖ್ಯೆ: 9449500379, 8971071471.