ಸಾಹಿಲ್ ಆನ್‌ಲೈನ್ - ಸತ್ಯದ ಪ್ರತಿಬಿಂಬ

Header
collapse
...
Home / ಕರಾವಳಿ ಸುದ್ದಿ / ಭಟ್ಕಳ: ವಾಸುದೇವ ಮೊಗೇರ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ 2024

ಭಟ್ಕಳ: ವಾಸುದೇವ ಮೊಗೇರ ಅವರಿಗೆ ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ ಪ್ರಶಸ್ತಿ 2024

Sat, 28 Sep 2024 19:07:04  Office Staff   S O News

ಭಟ್ಕಳ:ತಾಲ್ಲೂಕಿನ ಭೂಮಾಪಕರ ಕಛೇರಿಯಲ್ಲಿ ಕರ್ತವ್ಯ ನಿರ್ವಹಿಸುತ್ತಿರುವ ಸರ್ಕಾರಿ ಭೂಮಾಪಕರಾದ ಆದ ವಾಸುದೇವ ಮೊಗೇರ ಅವರನ್ನು ವರ್ಷದ ಅತ್ಯುತ್ತಮ ಕಂದಾಯ ಅಧಿಕಾರಿ -2024  ಅಧಿಕಾರಿಯಾಗಿ ಆಯ್ಕೆ ಮಾಡಿ ಸನ್ಮಾನಿಸಲಾಗಿದೆ.

ಜನಸ್ನೇಹಿ ಅಧಿಕಾರಿ ಎಂದೆ ಹೆಸರು ಪಡೆದಿರುವ  ವಾಸುದೇವ ಮೊಗೇರ ಅವರು ಸಾರ್ವಜನಿಕರು ಯಾವುದೇ ಸಮಸ್ಯೆಯನ್ನು ತೆಗೆದುಕೊಂಡು ಹೋದರು ಉತ್ತಮ ರೀತಿಯಲ್ಲಿ ಸ್ಪಂದನೆ ಮಾಡುವ ಮೂಲಕ ಸಾರ್ವಜನಿಕರಲ್ಲಿ ಉತ್ತಮ ಅಧಿಕಾರಿ ಎಂದೇ ಹೇಳಬಹುದು.
ಬೆಂಗಳೂರಿನಲ್ಲಿ ನಡೆದ ಮಾನ್ಯ ಕಂದಾಯ ಸಚಿವರಾದ ಕೃಷ್ಣ ಬೈರೇಗೌಡರು ಅಧ್ಯಕ್ಷತೆಯಲ್ಲಿ, ವಿಕಾಸ ಸೌಧ ಅಭಿನಂದನಾ ಸಭೆಯಲ್ಲಿ “ವರ್ಷದ -2024” ಅತ್ಯುತ್ತಮ ಅಧಿಕಾರಿ ಪ್ರಶಸ್ತಿಯನ್ನು ನೀಡಲಾಗುತ್ತಿದೆ. ಪ್ರಶಸ್ತಿಯನ್ನು ಘೋಷಿಸಲಾಗಿದೆ.


Share: