ಭಟ್ಕಳ, ಡಿಸೆಂಬರ್ 25:ಪಾಪ್ಯುಲರ್ ಫ್ರಂಟ್ ಆಫ್ ಇಂಡಿಯಾ ಭಟ್ಕಳ ತಾಲೂಕ ಘಟಕದ ವತಿಯಿಂದ ಶುಕ್ರವಾರದಂದು ಬೆಳಿಗ್ಗೆ ೯ ಗಂಟೆಗೆ ನವಾಯತ್ ಕಾಲೋನಿಯಲ್ಲಿರುವ ರಾಬಿತಾ ಕಾಂಪ್ಲೆಕ್ಸ್ ನಲ್ಲಿ ಉಚಿತ ರಕ್ತ ತಪಾಸಣ ಶಿಬಿರವನ್ನು ಹಮ್ಮಿಕೊಳ್ಳಲಾಗಿದ್ದು ಮುಖ್ಯ ಅತಿಥಿಗಳಾಗಿ ತಹಸಿಲ್ದಾರ್ ಎಸ್.ಎಮ್ ನಾಯ್ಕ ಭಾಗವಹಿಸುತ್ತಿದ್ದು ಸಾರ್ವಜನಿಕರು ಇದರ ಸದೂಪಯೋಗ ಪಡೆದುಕೊಳ್ಳಬೇಕೆಂದು ತಾಲೂಕ ಘಟಕದ ಅಧ್ಯಕ್ಷ ಅಮ್ಜದ್ ಶಿರಾಲಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ವರದಿ: ಎಮ್ಮಾರ್ ಮಾನ್ವಿ, ಭಟ್ಕಳ