ಬೆಂಗಳೂರು, ನ.೧೦: ಅಂತರಾಷ್ಟ್ರೀಯ ಕ್ರೀಡಾಪಟು ಅನಿಲ್ ಕುಂಬ್ಳೆಯವರನ್ನು ರಾಜ್ಯ ವನ್ಯಜೀವಿ ಮಂಡಳಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ.
ಅನಿಲ್ ಕುಂಬ್ಳೆ ಅಧಿಕಾರ ವಹಿಸಿಕೊಂಡ ದಿನದಿಂದ ಜಾರಿಗೆ ಬರುವಂತೆ ಹಾಗೂ ಮುಂದಿನ ಆದೇಶದವರೆಗೆ ರಾಜ್ಯ ಸಚಿವರ ಸ್ಥಾನಮಾನವನ್ನು ನೀಡಲಾಗಿದೆ ಎಂದು ಸಿಬ್ಬಂದಿ ಮತ್ತು ಆಡಳಿತ ಸುಧಾರಣೆ ಇಲಾಖೆ ಪ್ರಕಟಣೆ ತಿಳಿಸಿದೆ.