ಕಾರವಾರ: ಉತ್ತರಕನ್ನಡ ಜಿಲ್ಲೆಯಲ್ಲಿ ವಿಪರೀತವಾಗಿ ಮಳೆ ಮುಂದುವರೆದ ಹಿನ್ನಲೆಯಲ್ಲಿ ಕುಮಟಾ ತಾಲೂಕಿನ ಶಾಲಾ ಕಾಲೇಜುಗಳಿಗೆ ಜು.9 ರಂದು ಜಿಲ್ಲಾಧಿಕಾರಿ ಲಕ್ಷ್ಮೀಪ್ರೀಯ ರಜೆಯನ್ನು ಘೋಷಿಸಿದ್ದಾರೆ.
ನಾಳೆ, ಕುಮಟಾ ಮತ್ತು ಹೊನ್ನಾವರ ತಾಲೂಕಿನ ಎಲ್ಲ ಪ್ರಾಥಮಿಕ ಮತ್ತು ಪ್ರೌಢಶಾಲೆ ಹಾಗೂ ಪದವಿಪೂರ್ವ ಕಾಲೇಜಿಗೆ ರಜೆ ಇರುತ್ತದೆ.